ಮನೆ ರಾಜ್ಯ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

0

ವಿಜಯಪುರ : ಜಿಲ್ಲಾ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1.32 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ವಿಜಂಯಪುರ ಪೊಲೀಸರು ನಡೆಸಿದ ಭರ್ಜರಿ ಬೇಟೆ ನಡೆಸಿದ್ದಾರೆ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 5 ಪ್ರಕರಣಗಳನ್ನು ಭೇದಿಸಿದ ಪೊಲೀಸರು ಬರೋಬ್ಬರಿ 1,32,38,183 ರೂ. ನಗದು ವಶಕ್ಕೆ ಪಡೆದಿದ್ದಾರೆ ಹಾಗೂ 2,40,000 ರೂ. ಮೌಲ್ಯದ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.