Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, May 13, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • 10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ..!
      ಹೊಸ ಇತಿಹಾಸ ಸೃಷ್ಟಿಸಿದ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ..!
      ಆರು ಅಂತಾರಾಷ್ಟ್ರೀಯ ವಿಮಾನಗಳು ಇಂಧನ ದರ ಹೆಚ್ಚಳದಿಂದ ಸ್ಥಗಿತ : ಏರ್​ ಇಂಡಿಯಾದ
      ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ..!
      ಮೂರು ಎಕ್ಸ್‌ಪ್ರೆಸ್ ರೈಲುಗಳ ಪ್ರಾರಂಭ, ಹೈದರಾಬಾದ್/ಸಿಕಂದರಾಬಾದ್/ಚರ್ಲಪಲ್ಲಿ : ಬೆಳಗಾವಿ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಕಾಂಗ್ರೆಸ್ ಸರ್ಕಾರ ಎಸ್‍ಸಿ-ಎಸ್‍ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ – ಆರ್.ಅಶೋಕ್
      ಶಾಸಕ ಎಚ್.ಸಿ.ಬಾಲಕೃಷ್ಣ : ಹೇಮಾವತಿ ನೀರಿನಿಂದ ರೈತರ ಬದುಕು ಹಸನಾಗಿಸುತ್ತೇವೆ
      ನಿಖಿಲ್ ಕುಮಾರಸ್ವಾಮಿ  : ಬಜೆಟ್ ಮಂಡಿಸಲು ದೇವೇಗೌಡ ಅವರು ಅವಕಾಶ ನೀಡದಿದ್ದರೆ, ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ
      ಸ್ಪೀಕರ್ ಯು.ಟಿ. ಖಾದರ್ ಮೇಲೆ ಹಲ್ಲೆಗೆ ಯತ್ನ ಆರೋಪ: 11 ಜನರ ವಿರುದ್ಧ ಪ್ರಕರಣ ದಾಖಲು
      D Sudhakar House: ಡಿ ಸುಧಾಕರ್ ಮನೆ ಬಳಿ ವಾಮಾಚಾರದ ವಸ್ತುಗಳು ಪತ್ತೆ!? ಚಳ್ಳಕರೆಯಲ್ಲಿ ಸಚಿವರ ಸಾವಿನ ಬಗ್ಗೆ ಚರ್ಚೆ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ನೂರಾರು ಕಡೆ ದಾಳಿ
  • ರಾಜ್ಯ
  • ಸುದ್ದಿ ಜಾಲ

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ನೂರಾರು ಕಡೆ ದಾಳಿ

February 6, 2026
0
Share
WhatsApp
Telegram
Facebook
Twitter
Email

    ಬೆಂಗಳೂರು : ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ವಿಭಾಗ ಭೇದಿಸಿದೆ. ಏಕಕಾಲಕ್ಕೆ ನೂರಾರು ಕಡೆ ದಾಳಿ ನಡೆಸಿದ್ದ ಸಿಐಡಿ ತಂಡಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನ ಪತ್ತೆ ಹಚ್ಚಿದೆ. ರಾಜ್ಯದಲ್ಲಿ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಫೆಬ್ರವರಿ 6 ರಂದು ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ.

    ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನ ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು. ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.

    ತನಿಖೆಯ ವೇಳೆ ಸುಮಾರು 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

    ಮ್ಯೂಲ್‌ ಅಕೌಂಟ್‌ ಅಂದ್ರೆ ಏನು? – ವಂಚನೆ ಮತ್ತು ಇತರ ಸೈಬರ್ ಅಪರಾಧಗಳಂತಹ ಕಾನೂನುಬಾಹಿರ ಚಟುವಟಿಕೆಗಳ ಮೂಲಕ ಪಡೆದ ಹಣವನ್ನ ಸಂಗ್ರಹಿಸಲು ಅಥವಾ ಲಾಂಡರ್ ಮಾಡಲು ಅಪರಾಧಿಗಳು ಬಳಸುವ ಬ್ಯಾಂಕ್ ಖಾತೆಗಳಾಗಿವೆ.

    • ಟ್ಯಾಗ್ಗಳು
    • CID
    • CID Raid
    • Cyber
    • Cyber Fraud
    • cyber scam
    • fraud
    • Hundreds
    • Mule Account
    • raid
    • raided
    • shocked
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಅಕ್ರಮವಾಗಿ ನೆಲೆಸಿದ್ದ, ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ಬೆಂಕಿ..!
      ಮುಂದಿನ ಲೇಖನರಾಯಚೂರು ಜಿಲ್ಲಾ ಉತ್ಸವ – 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನರು
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಅಂತಾರಾಷ್ಟ್ರೀಯ

      10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ..!

      ರಾಜ್ಯ

      ಹೊಸ ಇತಿಹಾಸ ಸೃಷ್ಟಿಸಿದ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ..!

      ಸುದ್ದಿ ಜಾಲ

      ಆರು ಅಂತಾರಾಷ್ಟ್ರೀಯ ವಿಮಾನಗಳು ಇಂಧನ ದರ ಹೆಚ್ಚಳದಿಂದ ಸ್ಥಗಿತ : ಏರ್​ ಇಂಡಿಯಾದ

      EDITOR PICKS

      ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಮೈಸೂರಿನಲ್ಲಿ ವಕೀಲರ ಪ್ರತಿಭಟನೆ

      Saval - January 27, 2022

      HSRP ನಂಬರ್ ಪ್ಲೇಟ್ ಅಳವಡಿಕೆಗೆ ಮಾ.31 ಕೊನೆಯ ದಿನ

      Saval - March 15, 2025

      ತಡರಾತ್ರಿ ಏಕಾಏಕಿ ತೆರೆದ ಕೆಆರ್ ಎಸ್ ಡ್ಯಾಂ ಗೇಟ್​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು

      Saval - March 25, 2025

      ಪೆಟ್ರೋಲ್‌, ಡೀಸೆಲ್‌ ತೆರಿಗೆ ಕಡಿತ ವಿಚಾರ ಆರ್ಥಿಕ ಸ್ಥಿತಿ ಆಧರಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

      Saval - April 28, 2022
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies