ದುರ್ಗಾ ದೇವಿ ಶಕ್ತಿಯ ರೂಪ, ದುಷ್ಟ ಶಿಕ್ಷಕಿ. ದುರ್ಗೆಯನ್ನು ಪೂಜಿಸುವುದರಿಂದ ನಮ್ಮೆಲ್ಲಾ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆಯಿದೆ. ದುರ್ಗ ದೇವಿಯ ನಾಲ್ಕು ಮಂತ್ರಗಳು ಇಲ್ಲಿದೆ. ಮಂತ್ರಗಳನ್ನು ಪಠಿಸಿ ದುರ್ಗೆಯ ಕೃಪೆಗೆ ಪಾತ್ರರಾಗಿ.
ಮೊದಲ ಮಂತ್ರ
“ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ|
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಸ್ತುತೇ||”
ಎರಡನೇ ಮಂತ್ರ
”ಓಂ ಜಯಂತೀ ಮಂಗಳಾ ಕಾಳೀ ಭದ್ರಕಾಳಿ ಕಪಾಲಿನೀ|
ದುರ್ಗಾ ಕ್ಷಮಾ ಶಿವಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ||”
ಮೂರನೇ ಮಂತ್ರ
ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ಲಕ್ಷ್ಮಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ತುಷ್ಠಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ಮಾತೃ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ದಯಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ಬುದ್ಧಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||
ಯಾ ದೇವೀ ಸರ್ವಭೂತೇಷು ಶಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||”
ನಾಲ್ಕನೇ ಮಂತ್ರ
”ಓಂ ಏಂ ಹ್ರೀಂ ಕ್ಲೀಂ ಚಾಮುಂಡಾಯೈ ವಿಚ್ಚೈ”