ಮನೆ ಉದ್ಯೋಗ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ..!

ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ..!

0

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕೃತ ಅಧಿಸೂಚನೆಯ ಮೂಲಕ ಬೋಧನಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವಿಶೇಷವಾಗಿ ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಮೊದಲು ಇ-ಮೇಲ್ ಮೂಲಕ ಅರ್ಜಿಯನ್ನು ಕಳುಹಿಸಬೇಕು.

ಖಾಲಿ ಹುದ್ದೆಗಳ ಅಧಿಸೂಚನೆ :
ಸಂಸ್ಥೆಯ ಹೆಸರು : ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
ಉದ್ಯೋಗ ಸ್ಥಳ: ಚಿತ್ರದುರ್ಗ
ಹುದ್ದೆಯ ಹೆಸರು: ಬೋಧನಾ ಸಿಬ್ಬಂದಿ

ಅರ್ಜಿ ಸಲ್ಲಿಸುವುದು ಹೇಗೆ? – ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, principalamrutha2016@gmail.com , amruthaayurtca@gmail.com ಗೆ ಮಾರ್ಚ್ 12ರ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು. ಅಧಿಕೃತ ಅಧಿಸೂಚನೆಯ ಪಿಡಿಎಫ್​​ ಪತ್ರಿ ಇಲ್ಲಿದೆ:Amrutha-Ayurveda-Medical-College-Hospital-Notification-for-Various-Teaching-Staff-Post