ಮನೆ ಸುದ್ದಿ ಜಾಲ ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

0

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ.

ಡಿಕೆಶಿ ಪುತ್ರಿ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೊಮ್ಮಗಳನ್ನು ನೋಡಲು ಖಾಸಗಿ ಆಸ್ಪತ್ರೆಗೆ ಡಿಕೆಶಿ ದೌಡಾಯಿಸಿದ್ದಾರೆ ಎಂಬ ಮಾಹಿತ ಲಭ್ಯವಾಗಿದೆ.