ಮನೆ ಅಪರಾಧ ಬೈಕ್’ಗೆ ಲಾರಿ ಡಿಕ್ಕಿ: ತಾಯಿ ಮಗ ಸ್ಥಳದಲ್ಲೇ ಸಾವು

ಬೈಕ್’ಗೆ ಲಾರಿ ಡಿಕ್ಕಿ: ತಾಯಿ ಮಗ ಸ್ಥಳದಲ್ಲೇ ಸಾವು

0

ಹಾಸನ(Hassan): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸೀಮಾ(೩೮) ಹಾಗೂ ಮಯೂರ(೧೦) ಮೃತಪಟ್ಟವರು.
ಮಯೂರ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗನನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.