ಮನೆ ಸುದ್ದಿ ಜಾಲ ಸದ್ಯಕ್ಕಿಲ್ಲ ಜಿಬಿಎ ಚುನಾವಣೆ; ಮತ್ತೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್ ಸುದ್ದಿ ಜಾಲರಾಜ್ಯರಾಷ್ಟ್ರೀಯ ಸದ್ಯಕ್ಕಿಲ್ಲ ಜಿಬಿಎ ಚುನಾವಣೆ; ಮತ್ತೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್ May 20, 2026 0 Share WhatsAppTelegramFacebookTwitterEmail ಬೆಂಗಳೂರು/ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕೊಂಚ ರಿಲೀಫ್ ಸಿಕ್ಕಿದೆ. ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ಮತ್ತೆ 2 ತಿಂಗಳು ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.