ಮನೆ ದೇವರ ನಾಮ ಸೂರ್ಯ ದೇವನನ್ನು ಪೂಜಿಸಲು ಇಲ್ಲಿದೆ ಮಂತ್ರ

ಸೂರ್ಯ ದೇವನನ್ನು ಪೂಜಿಸಲು ಇಲ್ಲಿದೆ ಮಂತ್ರ

0

ಸೂರ್ಯದೇವನನ್ನು ಪೂಜಿಸುವುದರಿಂದ ನಕಾರಾತ್ಮಕ ಶಕ್ತಿಯು ದೂರಾಗಿ ಗುಣಾತ್ಮಕ ಶಕ್ತಿಯು ನೆಲೆಯಾಗುತ್ತದೆ. ಸೂರ್ಯನನ್ನು ಪ್ರತಿನಿತ್ಯ ಪೂಜಿಸಿದರೆ ಜ್ಞಾನ ಹೆಚ್ಚಾಗುತ್ತದೆ.

ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ

ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು 108 ಬಾರಿ ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಪ್ರೀತಿಗೆ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ.