Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Friday, May 29, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • 34 ವರ್ಷಗಳ ಬಳಿಕ ರವಿಚಂದ್ರನ್ ಗೆ ಕ್ಷಮೆ ಕೇಳಿದ ‘ಹಳ್ಳಿಮೇಷ್ಟ್ರು’ ಚಿತ್ರದ ನಟಿ ಬಿಂದಿಯಾ
      ಸಿಎಂ ವಿಜಯ್ ಮಗನ ಮೊದಲ ಸಿನಿಮಾ, ತೆರೆಗೆ ಬರಲು ಸಿದ್ದ
      ‘ಪಿಂಜರ’ ಸಾಂಗ್ ರಂಗು : ಬಾಲಿವುಡ್‌ನಲ್ಲೂ ರಾಜ್ ಬಿ ಶೆಟ್ಟಿ ಕಮಾಲ್
      ಅರ್ಜುನ್ ಸರ್ಜಾ  : ಸಿಎಂ ವಿಜಯ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ
      50ನೇ ಸಿನಿಮಾಕ್ಕೆ ತಮಿಳು ಸ್ಟಾರ್ ನಟನಿಗೆ  ನಾಯಕಿಯಾಗಿ ರುಕ್ಮಿಣಿ ವಸಂತ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಸಿದ್ದರಾಮಯ್ಯ ರಾಜೀನಾಮೆ ವಿಚಾರಕ್ಕೆ ಸುಮಲತಾ ಅಂಬರೀಷ್ ಪ್ರತಿಕ್ರಿಯೆ: ‘ಇದು ಅಚ್ಚರಿಯ ವಿಷಯ ಅಲ್ಲ’
      ಆನ್‌ಲೈನ್ ಗೇಮಿಂಗ್ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್ ಬೆಂಬಲ
      ಡಿಕೆ ಶಿವಕುಮಾರ್ ಸಿಎಂ ಆಗಲು ಆಕೆಯೇ  ಅದೃಷ್ಟ ಲಕ್ಷ್ಮಿ: ಡಾ. ಕೆ. ಸುಧಾಕರ್ ಹೇಳಿಕೆ
      ಮುಂದಿನ KPCC ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ? ಊಹಾಪೋಹಗಳಿಗೆ ಸಚಿವರ ಸ್ಪಷ್ಟನೆ
      ಸಿದ್ದರಾಮಯ್ಯ ರಾಜಯೋಗ ಅಂತ್ಯ?: ಮುಂದಿನ 8 ವರ್ಷ ಡಿಕೆಶಿ ಅಧಿಕಾರಕ್ಕೆ ಧಕ್ಕೆಯೇ ಇಲ್ಲ ಎಂದ ರಾಜಗುರು!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ಸುದ್ದಿ ಜಾಲ ‘ಕಾಕ್ರೋಚ್ ಜನತಾ ಪಾರ್ಟಿ’ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ನಿರಾಕರಣೆ
  • ಸುದ್ದಿ ಜಾಲ
  • ಕಾನೂನು

‘ಕಾಕ್ರೋಚ್ ಜನತಾ ಪಾರ್ಟಿ’ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ನಿರಾಕರಣೆ

May 29, 2026
0
Share
WhatsApp
Telegram
Facebook
Twitter
Email

    ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಎಂಬ ಹೆಸರಿನ ಸಾಮಾಜಿಕ ಜಾಲತಾಣ ‘X’ ಖಾತೆಯನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಖಾತೆಯಲ್ಲಿರುವ ಕೆಲವು ಪೋಸ್ಟ್‌ಗಳು ಆಕ್ಷೇಪಾರ್ಹ ಸ್ವರೂಪದಲ್ಲಿವೆ ಎಂದು ನ್ಯಾಯಾಲಯ ಪ್ರಾಥಮಿಕವಾಗಿ ಅಭಿಪ್ರಾಯಪಟ್ಟಿದೆ.

    CJP ಸಂಸ್ಥಾಪಕ ಅಭಿಜೀತ್ ದಿಪ್ಕೆ, ತಮ್ಮ ‘X’ ಖಾತೆ ನಿರ್ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಹಂತದಲ್ಲಿ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ. ಪ್ರಕರಣದ ಸಂಪೂರ್ಣ ವಿಚಾರಣೆ ಅಗತ್ಯವಿದ್ದು, ಕೇಂದ್ರ ಸರ್ಕಾರ ಹಾಗೂ ‘X’ ಸಂಸ್ಥೆಯ ಪ್ರತಿಕ್ರಿಯೆ ಪಡೆದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೋರ್ಟ್ ತಿಳಿಸಿದೆ.

    ಅಭಿಜೀತ್ ದಿಪ್ಕೆ ಪರ ವಕೀಲ ಅಖಿಲ್ ಸಿಬಲ್, ಖಾತೆಯನ್ನು ಮರುಸ್ಥಾಪಿಸಲು ನ್ಯಾಯಾಲಯ ಮಧ್ಯಂತರ ಆದೇಶ ನೀಡಬೇಕು ಎಂದು ಮನವಿ ಮಾಡಿದರು. ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾತ್ರ ತಾತ್ಕಾಲಿಕವಾಗಿ ನಿರ್ಬಂಧಿಸಬಹುದು ಎಂದು ಅವರು ವಾದ ಮಂಡಿಸಿದರು.ಈ ಹಿಂದೆ ಇಂತಹ ಹಲವು ಪ್ರಕರಣಗಳಲ್ಲಿ ನ್ಯಾಯಾಲಯ ಮಧ್ಯಂತರ ಪರಿಹಾರ ನೀಡಿರುವ ಉದಾಹರಣೆಗಳಿವೆ ಎಂದು ಸಿಬಲ್ ಕೋರ್ಟ್ ಗಮನಕ್ಕೆ ತಂದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ‘X’ ಸಂಸ್ಥೆಗೆ ವಿವರವಾದ ಅಫಿಡವಿಟ್ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಲಾಗಿದೆ. ಇದೇ ವೇಳೆ ಖಾತೆ ನಿರ್ಬಂಧ ಸಂಬಂಧ ಕೇಂದ್ರದ ಪರಿಶೀಲನಾ ಸಮಿತಿಯ ಮುಂದೆ ತಮ್ಮ ವಾದ ಮಂಡಿಸಲು ಅಭಿಜೀತ್ ದಿಪ್ಕೆ ಅವರಿಗೆ ನ್ಯಾಯಾಲಯ ಅವಕಾಶ ನೀಡಿದೆ.

    ಖಾತೆ ನಿರ್ಬಂಧ ಕುರಿತಂತೆ ಪರಿಶೀಲನಾ ಸಮಿತಿ ತೆಗೆದುಕೊಳ್ಳುವ ನಿರ್ಧಾರವನ್ನು ಮುಂದಿನ ವಿಚಾರಣೆಯಲ್ಲಿ ಕೋರ್ಟ್‌ಗೆ ತಿಳಿಸುವಂತೆ ಸೂಚಿಸಲಾಗಿದೆ.

    • ಟ್ಯಾಗ್ಗಳು
    • Abhijeet Dipke
    • Akhil Sibal
    • CJP
    • cockroach janata party
    • Delhi Court News
    • Delhi High Court
    • Kannada news
    • Social Media Account
    • X Account Ban
    • X Account Restoration
    • X platform
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಆನ್‌ಲೈನ್ ಗೇಮಿಂಗ್ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್ ಬೆಂಬಲ
      ಮುಂದಿನ ಲೇಖನಸಿದ್ದರಾಮಯ್ಯ ರಾಜೀನಾಮೆ ವಿಚಾರಕ್ಕೆ ಸುಮಲತಾ ಅಂಬರೀಷ್ ಪ್ರತಿಕ್ರಿಯೆ: ‘ಇದು ಅಚ್ಚರಿಯ ವಿಷಯ ಅಲ್ಲ’
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      34 ವರ್ಷಗಳ ಬಳಿಕ ರವಿಚಂದ್ರನ್ ಗೆ ಕ್ಷಮೆ ಕೇಳಿದ ‘ಹಳ್ಳಿಮೇಷ್ಟ್ರು’ ಚಿತ್ರದ ನಟಿ ಬಿಂದಿಯಾ

      ಸುದ್ದಿ ಜಾಲ

      ಸಿಎಂ ವಿಜಯ್ ಮಗನ ಮೊದಲ ಸಿನಿಮಾ, ತೆರೆಗೆ ಬರಲು ಸಿದ್ದ

      ಸುದ್ದಿ ಜಾಲ

      ‘ಪಿಂಜರ’ ಸಾಂಗ್ ರಂಗು : ಬಾಲಿವುಡ್‌ನಲ್ಲೂ ರಾಜ್ ಬಿ ಶೆಟ್ಟಿ ಕಮಾಲ್

      EDITOR PICKS

      ಪ್ರೀತಿಸಿ  ಕೈ ಕೊಟ್ಟ ಪ್ರಿಯಕರ, ನೊಂದ ಯುವತಿ ಆತ್ಮಹತ್ಯೆಗೆ ಶರಣು

      Saval - July 23, 2023

      ಬಿಜೆಪಿ ಭಿನ್ನಮತ: ದಿಢೀರ್ ಅಸಮಾಧಾನಕ್ಕೆ ಕಾರಣವಾಯ್ತು ವಿಜಯೇಂದ್ರ ನಡೆ..!

      Saval - September 3, 2025

      ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

      Saval - September 20, 2024

      ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ತನಿಖೆ  ಸರಿಯಾಗಿ ಸಾಗುತ್ತಿಲ್ಲ: ಜಿ ಟಿ ದೇವೇಗೌಡ

      Saval - May 8, 2024
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies