ಮನೆ ರಾಜ್ಯ ಮೈಸೂರು: ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ

ಮೈಸೂರು: ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ

0

ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ  ಚಾಲನೆ ನೀಡಿದರು.

ಇದೇ ವೇಳೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.