ಮನೆ ಉದ್ಯೋಗ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಪದವೀಧರರಿಗೆ ಅವಕಾಶ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಪದವೀಧರರಿಗೆ ಅವಕಾಶ

0

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ಹುದ್ದೆಗಳ ಭರ್ತಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.  

ಕರ್ನಾಟಕ ಸರ್ಕಾರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.
386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್  ಹುದ್ದೆಗಳು ಖಾಲಿ ಇದ್ದು, ವೇತನ KFCSC ಕರ್ನಾಟಕ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ.

ಹುದ್ದೆಯ ವಿವರ

ಸಹಾಯಕ ವ್ಯವಸ್ಥಾಪಕ 10

ಹಿರಿಯ ಸಹಾಯಕರು 57

ಹಿರಿಯ ಸಹಾಯಕರು (ಖಾತೆಗಳು) 33

ಕ್ವಾಲಿಟಿ ಇನ್ಸ್‌ಪೆಕ್ಟರ್ 23

ಕಿರಿಯ ಸಹಾಯಕರು 263

ಶೈಕ್ಷಣಿಕ ಅರ್ಹತೆ: KFCSC ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಹಾಕುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು KFCSC ಕರ್ನಾಟಕ ನೇಮಕಾತಿ ನಿಯಮಗಳ ವಯಸ್ಸಿನ ಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸದ್ಯದಲ್ಲಿಯೇ ತಿಳಿಸಲಾಗುತ್ತದೆ

ಅರ್ಜಿ ಸಲ್ಲಿಸಲು ಕೊನೆಯ ದಿನ: ನಿಗದಿ ಮಾಡಲಾಗಿಲ್ಲ.