ಮನೆ ದೇವರ ನಾಮ ಗಣೇಶ ಸ್ತೋತ್ರ

ಗಣೇಶ ಸ್ತೋತ್ರ

0

ಗಣೇಶನ ಈ ಮಂತ್ರಗಳನ್ನು ಪಠಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿಯು ಹೆಚ್ಚಾಗುತ್ತದೆ. ಅಷ್ಟು ಮಾತ್ರವಲ್ಲ, ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಬಹುದು. ಈ ಗಣೇಶ ಸ್ತೋತ್ರವನ್ನು ಪಠಿಸಿ ಗಣೇಶನ ಕೃಪೆಗೆ ಪಾತ್ರರಾಗಿ.

ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಂ |
ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ರಂ ಚತುರ್ಥಕಂ ||

ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇಮ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಂ ತಥಾಷ್ಟಮಂ ||

ನವಮಂ ಬಾಲಚಂದ್ರಂ ಚ ದಶಮಂ ತು ಗಜಾನನಂ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಂ ||

ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ ನರಃ
ನಚವಿಘ್ನ ಭಯಂ ತಸ್ಯ ಸರ್ವಸಿದ್ಧಿಕರಂ ಪ್ರಭೋ ||

ವಿದ್ಯಾರ್ಥಿ ಲಭತೆ ವಿದ್ಯಾಂ ಧನಾರ್ತಿ ಲಭತೇ ಧನಂ
ಪುತ್ರಾರ್ತಿ ಲಭತೆ ಪುತ್ರಾನ್ ಮೊಕ್ಷಾರ್ತಿ ಲಭತೇ ಗತಿಂ ||

ಜಪೆತ್ ಗಣಪತಿ ಸ್ತೋತ್ರಂ ಷದ್ಭೀರ್ ಮಾಸೈ ಫಲಂ ಲಭೇತ್ ||
ಸಂವತ್ಸರೆನ ಸಿದ್ಧಿಂ ಚ ಲಭತೆ ನಾತ್ರ ಸಂಶಯಃ ||

ಅಷ್ಟಭ್ಯೋ ಬ್ರಹ್ಮನ್ಭ್ಯಸ್ ಚ ಲಿಖಿತ್ವ ಯಃ ಸಮರ್ಪಯೇತ್ ||
ತಸ್ಯ ವಿದ್ಯಾ ಭವೇತ್ ಸರ್ವಾ ಗಣೇಶಸ್ಯ ಪ್ರಾಸದತ ||