ಮನೆ ರಾಜಕೀಯ ನವದೆಹಲಿ: ಇಂದು ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು

ನವದೆಹಲಿ: ಇಂದು ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು

0

ನವದೆಹಲಿ: ಇಂದು ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು

ನವದೆಹಲಿ(NewDelhi): ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿರವರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಮಂಗಳವಾರ ಸುಮಾರು 5 ಗಂಟೆಗಳ ಸಮಯ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.

ಸೋನಿಯಾ ಗಾಂಧಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ 50ಕ್ಕೂ ಅಧಿಕ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆ ಮಾಡಿದರು.