ಮಂಡ್ಯ(Mandya): ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಹೆಚ್.ಎಲ್. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಡಾ. ಹೆಚ್.ಎಲ್. ನಾಗರಾಜ್ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಉಪ ವಿಭಾಗದ ಹಾಗೂ ವಿಭಾಗಾಧಿಕಾರಿ ನಾಗರಾಜು ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿ. ಆರ್. ಶೈಲಜಾ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ.