ಮನೆ ರಾಜ್ಯ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು:  ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು:  ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

0

ಬೆಂಗಳೂರು(Bengaluru):  ಕಳೆದ ಬಾರಿಯಂತೆ ಈ ಬಾರಿಯೂ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.

ಗೌರಿ- ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಬ್ಬದ ನಿಯಮಗಳ ಬಗ್ಗೆ  ಮಾತನಾಡಿರುವ ಅವರು, ಈ ವರ್ಷವೂ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು. ಪಿಒಪಿ ಗಣೇಶವನ್ನು ಕೂರಿಸುವಂತಿಲ್ಲ. ಪಿಒಪಿ ಗಣೇಶ ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.