ಕಲಬುರಗಿ(Kalburgi): ಕಬ್ಬಿಣದ ಪೈಪ್ ತುಂಬಿಕೊಂಡು ಹೋಗುತ್ತಿದ್ದ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವನ್ನಪ್ಪಿರುವ ಘಟನೆ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮೃತ ಚಾಲಕನನ್ನು ಶೇಖ್ ರೋಜಾ ಬಡಾವಣೆ ನಿವಾಸಿ ಪ್ರಭುಲಿಂಗ ಕೋತಲಿ ಎಂದು ಗುರುತಿಸಲಾಗಿದೆ.
ಪ್ರಭುಲಿಂಗ ಅವರು ತನ್ನ ಲಗೇಜು ಆಟೋದಲ್ಲಿ ಉದ್ದನೆಯ ಕಬ್ಬಿಣದ ಪೈಪ್, ಸಲಾಕೆ ಮತ್ತು ತಗಡುಗಳನ್ನು ತುಂಬಿಕೊಂಡು ನೆಹರೂ ಗಂಜ್ ನಿಂದ ಆಳಂದ ಚೆಕ್ಪೋಸ್ಟ್ ಕಡೆಗೆ ಹೋಗುತ್ತಿದ್ದರು.
ಈ ಸಂದರ್ಭ ವಾಹನದಲ್ಲಿದ್ದ ಕಬ್ಬಿಣಕ್ಕೆ ವಿದ್ಯುತ್ ತಂತಿ ತಗಲಿದ್ದು, ಪರಿಣಾಮ ಚಾಲಕ ಪ್ರಭುಲಿಂಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತನ್ನ ಅಜಾಗರೂಕತೆಯಿಂದ ಚಾಲಕ ಜೀವವನ್ನು ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.