ಬರ್ಮಿಂಗ್ಹ್ಯಾಮ್(birmingham): ಕಾಮನ್ವೆಲ್ತ್ ಗೇಮ್ಸ್ನ ಮಹಿಳೆಯರ ಸಿಂಗಲ್ಸ್ ಫೈನಲ್ನಲ್ಲಿ ಪಿ.ವಿ.ಸಿಂಧು ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಜಿಗಿದಿದೆ.
ಫೈನಲ್ ಪಂದ್ಯದಲ್ಲಿ ಕೆನಡಾ ಸ್ಪರ್ಧಾಳು ವಿರುದ್ಧ 21-15 21-13 ಅಂತರದಿಂದ ಸಿಂಧು ಗೆಲುವು ದಾಖಲಿಸಿದರು.
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸೆಮಿಫೈನಲ್ನಲ್ಲಿ ಸಿಂಗಾಪುರದ ಜಿಯಾ ಮಿನ್ ವಿರುದ್ಧ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದರು.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಇಲ್ಲಿಯವರೆಗೆ 19 ಚಿನ್ನ, 15 ಬೆಳ್ಳಿ, 22 ಕಂಚಿನೊಂದಿಗೆ ಒಟ್ಟು 56 ಪದಕ ಸಂಪಾದಿಸಿದೆ. ಈ ಮೂಲಕ ಪದಕಗಳ ಸಾಲಿನಲ್ಲಿ 4ನೇ ಸ್ಥಾನದಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ: ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಚಿನ್ನ ಗೆದ್ದಿರುವ ಪಿ.ಪಿ. ಸಿಂಧು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ಸಿಂಧು ಚಾಂಪಿಯನ್ಗಳ ಚಾಂಪಿಯನ್ ಆಗಿದ್ದಾರೆ. ಆಟದಲ್ಲಿ ಅವರ ಬದ್ಧತೆ ನಿಜಕ್ಕೂ ವಿಸ್ಮಯಕಾರಿ. ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು, ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.