ಬೆಂಗಳೂರು(Bengaluru): ಈದ್ಗಾ ಮೈದಾನದಲ್ಲಿ ಗೌರಿ- ಗಣೇಶ್ ಹಬ್ಬ ಆಚರಣೆಗೆ ಅನುಮತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗೌರಿ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಪತ್ರ ಬಂದಿದೆ. ಆದರೆ ಈ ವಿಚಾರದ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ. ಚಾಮರಾಜ ಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಅಲ್ಲಿ ಏನಾಗಬೇಕು ಎಂದು ಸರ್ಕಾರ ನಿರ್ಧರಿಸುತ್ತೆ. ಬೇರೆ ಯಾರಿಗೂ ಆ ಬಗ್ಗೆ ನಿರ್ಧರಿಸಲು ಅಧಿಕಾರ ಇಲ್ಲ ಎಂದರು.
ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಇಡಬೇಕಿತ್ತು ಎಂದು ಪ್ರಶ್ನಿಸಿದ್ಧ ಮಾಜಿ ಸಿಎಂ ಸಿದ‍್ಧರಾಮಯ್ಯಗೆ ತಿರುಗೇಟು ಕೊಟ್ಟ ಸಚಿವ ಆರ್.ಅಶೋಕ್, ಅದು ಮುಸ್ಲೀಂ ಏರಿಯಾ ಅಂದರೇ ಅದು ಪಾಕಿಸ್ತಾನದಲ್ಲಿದೆಯಾ..? ಸಾವರ್ಕರ್ ಸ್ವಾತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ವೀರ ಸಾವರ್ಕರ್ ಅವರನ್ನು ಕಾಂಗ್ರೆಸ್ ನವರು ಒಪ್ಪದೇ ಇರಬಹುದು. ಆದರೆ ಸಾವರ್ಕರ್ ದೇಶಭಕ್ತ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.