ರಾಯಚೂರು(Raichuru): ದರೋಡೆಕೋರರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಲ್ಲ. ವಿಧಾನಸೌಧದಲ್ಲೇ ಇದ್ದಾರೆ ಎಂದು ಜೆಡಿಎಸ್ ಸಂಸದೀಯ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ ಪ್ರಮಾಣದಲ್ಲಿ ಐದು ವರ್ಷಗಳ ಅಧಿಕಾರ ಕೊಡಿ. ಬಡವರ ಪರ, ರೈತರಪರ ಹೇಳಿರುವ ಮಾತುಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.