ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 720 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,40,831ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 662 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,90,113ಕ್ಕೆ ಏರಿಕೆಯಾಗಿದೆ. ಇನ್ನು 10,508 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 273 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,58,017ಕ್ಕೆ ಏರಿಕೆಯಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.