ಮನೆ ಸುದ್ದಿ ಜಾಲ ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ

0

ಮೈಸೂರು(Mysuru): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.

ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿನಂತರ ಅಧಿಕಾರಗಳ ಜೊತೆ ನೀರಿನ ಮಟ್ಟದ ಬಗ್ಗೆ ಮಾಹಿತಿಯನ್ನು ಪಡೆದ್ದರು.