ಮನೆ ಸಾಹಿತ್ಯ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕೃತಿ ಬಿಡುಗಡೆ

ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕೃತಿ ಬಿಡುಗಡೆ

0

ಮೈಸೂರು(Mysuru) : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ  ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಅನುವಾದಿತ ಕೃತಿ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಅನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಿದರು.

ಈ ಪುಸ್ತಕವನ್ನು ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.

ಈ ಸಂದರ್ಭದಲ್ಲಿ ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿವಿ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ. ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಭಾಗವಹಿಸಿದ್ದರು.