ಬೆಂಗಳೂರು (Bengaluru): ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಅವರನ್ನು ಬಿಡಿಎ ನೂತನ ಆಯಕ್ತರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಹಲವು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್ ನಿನ್ನೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ, ಕೋರ್ಟ್ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ರಾಜೇಶ್ ಗೌಡ ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕುಮಾರ್ ನಾಯ್ಕ್ ಅವರಿಗೆ ಹೆಚ್ಚುವರಿಯಾಗಿ ಬಿಡಿಎ ಆಯುಕ್ತರ ಹುದ್ದೆ ನೀಡಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.