ರಾಯಚೂರು(Raichuru): ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ನಬಾರ್ಡ್ ಸಹಯೋಗದಲ್ಲಿ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನವನ್ನು ಉದ್ಘಾಟಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಆಗಮಿಸಿದರು.
ಕುರ್ಲಾ- ಕೊಯಿಮುತ್ತೂರ್ ರೈಲಿನ ಮೂಲಕ ಆಗಮಿಸಿದ ಅವರನ್ನು ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ ಹಾಗೂ ಕೃಷಿ ವಿವಿ ಕುಲಪತಿ ಡಾ.ಕೆ.ಎನ್. ಕಟ್ಟಿಮನಿ ಸ್ವಾಗತಿಸಿದರು.
ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಮಧ್ಯಾಹ್ನ ಪಾಲ್ಗೊಳ್ಳಲಿದ್ದು, ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಿರಿಧಾನ್ಯಗಳ ಕುರಿತು ಸಂವಾದ ನಡೆಸುವರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಸಚಿವರು ಕೂಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.