ಜಮ್ಮು-ಕಾಶ್ಮೀರ(Jammu-Kashmir): ಸೊಪೋರ್-ಕುಪ್ವಾರ್ ರಸ್ತೆಯಲ್ಲಿ ಎಲ್ಇಟಿ ಉಗ್ರನನ್ನು ಭಾರತೀಯ ಯೋಧರು ಬಂಧಿಸಿದ್ದಾರೆ.
ಎಲ್ಇಟಿಯ ಹೈಬ್ರಿಡ್ ಉಗ್ರ ಸಾಕಿಬ್ ಶಕೀಲ್ ದಾರ್ ಬಂಧಿತ ಭಯೋತ್ಪಾದಕನಾಗಿದ್ದು, ಆತನಿಂದ ಪಿಸ್ತೂಲ್, ಮ್ಯಾಗಜೀನ್ ಮತ್ತು 8 ಬುಲೆಟ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲು ಬಂಧಿತ ಉಗ್ರ ಯೋಜನೆ ರೂಪಿಸುತ್ತಿದ್ದನೆಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ 9:40ರ ಸುಮಾರು ಚೆಕ್ ಬ್ರಾತ್ ರಸ್ತೆ ಬಳಿ ಬರುತ್ತಿದ್ದ ವ್ಯಕ್ತಿಯ ಚಲನವಲನದಲ್ಲಿ ಅನುಮಾನ ಮೂಡಿದ್ದು, ನಿಲ್ಲುವಂತೆ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದಾಗ ಬಂಧಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಈತ ಕಳೆದ ಕೆಲ ದಿನಗಳಿಂದ ಚೆಕ್ ಬ್ರಾತ್ನಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಜೊತೆ ಸೇರಿ ಕೆಲಸ ಮಾಡ್ತಿದ್ದ. ಈತ ಭಾರತೀಯ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ದಾಳಿ ನಡೆಸುವ ಯೋಜನೆ ರೂಪಿಸಿದ್ದನು. ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.