ಮೈಸೂರು(Mysuru): ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಳೆಯ ವಿಡಿಯೋವನ್ನು ಹಂಚಿ ಸಂತಾಪ ಸೂಚಿಸಿದ್ದಾರೆ.
1950 ದಶಕದ ಉತ್ತರಾರ್ಧದಲ್ಲಿ ರಾಣಿ ಎರಡನೇ ಎಲಿಜಬೆತ್ ಬೆಂಗಳೂರಿಗೆ ಬಂದಿದ್ದರು. ಅಂದಿನ ರಾಜ್ಯಪಾಲರು ಹಾಗೂ ಮಾಜಿ ಮಹರಾಜ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ಭೇಟಿಯಾಗಿದ್ದರು. ಅಂದಿನ ಕ್ಷಣಗಳನ್ನು ಯದುವೀರ್ ಒಡೆಯರ್ ಇಂದು ನೆನಪಿಸಿಕೊಂಡಿದ್ದಾರೆ.
ಬ್ರಿಟನ್ ನ ರಾಣಿ ಎರಡನೇ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿ ನೀಡಿ ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರೊಂದಿಗೆ ಸುತ್ತಾಡಿದ್ದು, ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.