ಮನೆ ಶಿಕ್ಷಣ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

0

ಬೆಂಗಳೂರು(Bengaluru): 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ.

ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ ಶೇ. 37.08 ರಷ್ಟಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ನೋಡಲು http://karresults.nic.in ಸಂಪರ್ಕಿಸಬಹುದು