ಕೊಡಗು(Kodagu): ಪ್ರಸಿದ್ದ ದೇವಾಲಯವಾದ ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾವು ದೇವಾಲಯದ ಪುರಾತನ 13,12,5 ಕೆಜಿ ತೂಕದ ತಾಮ್ರದ ಗಂಟೆಗಳನ್ನು ಕಳವು ಮಾಡಲಾಗಿದೆ.
ಮಧ್ಯರಾತ್ರಿ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಸಿಸಿ ಕ್ಯಾಮರದಲ್ಲಿ ದಾಖಲಾಗುತ್ತದೆಂದು ಸಿಸಿ ಕ್ಯಾಮರವನ್ನು ನಾಶಪಡಿಸಿ ಗಂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಜೆಟ್ಟೀರ ಶಾಂ ಬೋಪಣ್ಣ ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದು, ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೂಡಲೇ ಕಳ್ಳರನ್ನು ಬಂಧಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.