ಬೆಂಗಳೂರು(Bengaluru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಸೇರಿದಂತೆ ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ವೆಂಕಟರಾವ್ ನಾಡಗೌಡ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು.
ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮಂಗಳವಾರ ನಿಯಮ 69 ಅಡಿ ವಿಷಯವನ್ನು ಪ್ರಸ್ತಾಪಿಸಲಿದೆ. ಆದರೆ, ಬೇರೆ ನಿಯಮದಡಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಜನ ಮೃತಪಟ್ಟಿದ್ದಾರೆ. ಆದ್ಯತೆಯ ಮೇರೆಗೆ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.