ಮನೆ ಸುದ್ದಿ ಜಾಲ ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆ

0

ಬೆಂಗಳೂರು(Bengaluru):  ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು

ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು  ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.