ಮನೆ ಅಪರಾಧ ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ

ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ

0

ಮಂಡ್ಯ(Mandya): ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥ 29 ವಿದ್ಯಾರ್ಥಿಗಳನ್ನ ಮಿಮ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.