ನವದೆಹಲಿ(Newdelhi): ರಸ್ತೆ ವಿಭಜಕದ ಪಕ್ಕದಲ್ಲಿ ನಿದ್ರಿಸುತ್ತಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಗರದ ಸೀಮಾಪುರಿಯ ಡಿಟಿಸಿ ಡಿಪೋ ಪ್ರದೇಶದಲ್ಲಿ ನಡೆದಿದೆ.
ಕಳೆದ ಮಧ್ಯರಾತ್ರಿ 1:51ರ ವೇಳೆಗೆ ಅವಘಡ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು 52 ವರ್ಷದ ಕರೀಂ, ಚೋಟ್ಟೆ ಖಾನ್ (25), ಶಾ ಆಲಂ (38), ರಾಹುಲ್ (45) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಮನೀಶ್, ಪ್ರದೀಪ್ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಅಪಘಾತಕ್ಕೆ ಕಾರಣವಾಗಿರುವ ಟ್ರಕ್ ಚಾಲಕನ ಪತ್ತೆಗೆ ಪೊಲೀಸರು ತಂಡಗಳನ್ನು ರಚಿಸಿದ್ದು ಶೋಧ ನಡೆಯುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.