ಮೈಸೂರು(Mysuru): ನಗರದ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ವಸ್ತುಸಂಗ್ರಹಾಲಯದಲ್ಲಿರುವ (ಆರ್‌ಎಂಎನ್‌ಎಚ್ ) ‘ಏಷ್ಯಾಟಿಕ್ ಚೀತಾ’ ವನ್ನು ಹೋಲುವ ‘ಸ್ಟಫ್ಡ್’ಗೊಂಬೆಯು ಅದರ ಕೂದಲನ್ನು ಸಂಸ್ಥೆಯು ಡಿಎನ್‌ಎ ಪರೀಕ್ಷೆಗಾಗಿ ಕಳುಹಿಸಲಿದೆ.
ಇಲ್ಲಿರುವ ‘ಚೀತಾ’ ಗೊಂಬೆಯನ್ನು ‘ಟ್ಯಾಕ್ಸಿಡರ್ಮಿ’ ಕಲೆಯಲ್ಲಿ ಸಿದ್ಧಪಡಿಸಲಾಗಿದೆ. ಇದು ಭಾರತದ್ದೇ ಅಥವಾ ಆಫ್ರಿಕಾದ ಚೀತಾವೇ ಎಂಬುದು ಸ್ಪಷ್ಟವಾಗಿಲ್ಲ. ಈ ಗೊಂಬೆಯನ್ನು 40ರ ದಶಕದಲ್ಲಿ ನಗರದಲ್ಲಿ ನೆಲೆಸಿದ್ದ ‘ಟ್ಯಾಕ್ಸಿಡೆರ್ಮಿ’ ತಜ್ಞ ವ್ಯಾನ್ ಈಗನ್, ಚಾಮರಾಜೇಂದ್ರ ಮೃಗಾಲಯದಲ್ಲಿ ಮೃತಪಟ್ಟಿದ್ದ ಚೀತಾದ ಚರ್ಮದಿಂದ ತಯಾರಿಸಿದ್ದರೆನ್ನಲಾಗಿದೆ.
ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿನ ಪಾಕೃತಿಕ ಇತಿಹಾಸ ಸಂಗ್ರಹ ವಿಭಾಗವನ್ನು ಮುಚ್ಚುವಾಗ ಈ ಬೊಂಬೆಯನ್ನು ನಮಗೆ ಹಸ್ತಾಂತರಿಸಲಾಗಿತ್ತು ಎಂದು ಸಂಸ್ಥೆಯ ನಿರ್ದೇಶಕ ಅರ್ಜುನ್ ಪ್ರಸಾದ್ ತಿವಾರಿ ತಿಳಿಸಿದರು.
ಹೈದರಾಬಾದ್‌ನ ಸಿಸಿಎಂಬಿ ಹಾಗೂ ಕೋಲ್ಕತ್ತಾದ ಭಾರತೀಯ ಪ್ರಾಣಿ ಸರ್ವೇಕ್ಷಣಾಲಯದ ವಿಜ್ಞಾನಿ ಅರ್ಚನಾ ಬಹುಗುಣ ಅವರಿಗೆ ಚೀತಾದ ಚರ್ಮದ ಕೂದಲನ್ನು ಕಳುಹಿಸಲಾಗುವುದು ಎಂದರು.
ಚಾಮರಾಜೇಂದ್ರ ಮೃಗಾಲಯದಲ್ಲಿ ಏಷ್ಯಾಟಿಕ್ ಹಾಗೂ ಆಫ್ರಿಕಾ ಚೀತಾಗಳು ಒಂದೇ ಕಡೆಯಿದ್ದವು. ಡಿಎನ್‌ಎ ಪರೀಕ್ಷೆಯಿಂದ ಸಂಸ್ಥೆಯ ಚೀತಾ ಮೂಲ ಪತ್ತೆಯಾಗಲಿದೆ ಎಂದು ಸಂಸ್ಥೆಯ ವಿಜ್ಞಾನಿ ಡಾ.ಎಂ.ವಿಜಯ್ ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.