ಮೈಸೂರು(Mysuru): ಕೆ.ಆರ್.ಆಸ್ಪತ್ರೆಯಲ್ಲಿ 4 ಲಕ್ಷ ರೂ ಬೆಲೆ ಬಾಳುವ ಪ್ರೆಷರ್ ಇಂಜೆಕ್ಟರ್ ಮಾನಿಟರ್ ಟ್ಯಾಬ್ (Pressure Injector Monitor Tab) ಕಳ್ಳತನ ಮಾಡಿದ್ದ ಆರೋಪಿಯನ್ನು ದೇವರಾಜ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರದ ಕೆ.ಆರ್.ಆಸ್ಪತ್ರೆಯ ಸ್ಕಾನಿಂಗ್ ರೂಂ ನಲ್ಲಿ ಪ್ಲಾನಿಂಗ್ ಮಾಡಲು – ಅಳವಡಿಸಿದ್ದ ಪ್ರೆಷರ್ ಇಂಜೆಕ್ಟರ್ ಮಾನಿಟರ್ ಟ್ಯಾಬ್ ಕಳ್ಳತನವಾದ ಕುರಿತು ಇದೇ ತಿಂಗಳ 13 ರಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದರಿ ಪ್ರಕರಣದಲ್ಲಿ ದೇವರಾಜ ಪೊಲೀಸರು ತಾಂತ್ರಿಕ ಸಾಕ್ಷಾಧಾರಗಳನ್ನು ಕಲೆ ಹಾಕಿ ಆರೋಪಿಯನ್ನು ಕೇವಲ ಮೂರು ದಿನಗಳಲ್ಲಿ ದಸ್ತಗಿರಿ ಮಾಡಿ ಆತನಿಂದ ಪ್ರೆಷರ್ ಇಂಜೆಕ್ಟರ್ ಮಾನಿಟರ್ ಟ್ಯಾಬ್ ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ದೇವರಾಜ ವಿಭಾಗದ ಎ.ಸಿ.ಪಿ ಶಿಧರ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಪ್ರಶಂಸಿಸಿರುತ್ತಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.