ಚಿತ್ರದುರ್ಗ(Chitradurga): ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಅ.10ರವರೆಗೆ ನ್ಯಾಯಾಂಗ ವಿಧಿಸಿ ಚಿತ್ರದುರ್ಗದ 2ನೇ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ ನಂಬರ್ 2 ಲೇಡಿ ವಾರ್ಡನ್ ಗೂ 14ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆ ಪೊಲೀಸರು ಚಿತ್ರದುರ್ಗದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.
ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ ನ್ಯಾಯಾಂಗ ಬಂಧನ ಸೆಪ್ಟೆಂಬರ್ 14ರಿಂದ ವಿಸ್ತರಣೆಯಾಗಿತ್ತು. ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.