ನವದೆಹಲಿ(Newdelhi): ಮುಂಬರುವ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.
ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿರುವ ಪಿಟಿಐ, ಬೆನ್ನುಮೂಳೆಯ ಸ್ಟ್ರೆಸ್ ಫ್ರಾಕ್ಚರ್ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬೂಮ್ರಾ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ. ಇದರೊಂದಿಗೆ ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆ ಎದುರಾಗಿದೆ. ಇತ್ತೀಚೆಗಷ್ಟೇ ಗಾಯದಿಂದಾಗಿ ಆಲ್‌ರೌಂಡರ್ ರವೀಂದ್ರ ಜಡೇಜ ಸೇವೆಯಿಂದಲೂ ಟೀಮ್ ಇಂಡಿಯಾ ವಂಚಿತವಾಗಿತ್ತು. ಈಗ ಜಸ್‌ಪ್ರೀತ್ ಬೂಮ್ರಾ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಬೂಮ್ರಾ ಅಲಭ್ಯರಾಗಲಿದ್ದಾರೆ. ಗುರುವಾರ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲೂ ಆಡಿರಲಿಲ್ಲ. ಬೂಮ್ರಾ ಗಾಯದ ಸಮಸ್ಯೆ ಗಂಭೀರವಾಗಿದ್ದು, ಕನಿಷ್ಠ ಆರು ತಿಂಗಳುಗಳ ವಿಶ್ರಾಂತಿ ಬೇಕಾಗಿದೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.