ನವದೆಹಲಿ(Newdelhi): ಟೀಮ್ ಇಂಡಿಯಾದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.
ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ಗಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಜತೆಗೆ, ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವುದಿಲ್ಲ ಎನ್ನಲಾಗಿದೆ.
ವಿಪರೀತ ಬೆನ್ನುನೋವಿನಿಂದ ಬಳಲುತ್ತಿರುವ ಅವರಿಗೆ ಆರು ತಿಂಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದ್ದರಿಂದ ಅವರು ವಿಶ್ವಕಪ್ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಈಚೆಗೆ ನಡೆದ ಆಸ್ಟ್ರೇಲಿಯಾ ಎದುರಿನ ಸರಣಿಯ ಪಂದ್ಯದಲ್ಲಿ ಅವರು ಆಡಿದ್ದರು. ಆದರೆ, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಪಂದ್ಯದಲ್ಲಿ ಅವರು ಕಣಕ್ಕಿಳಿದಿರಲಿಲ್ಲ. ಅವರನ್ನು ಪರೀಕ್ಷಿಸಿದ್ದ ವೈದ್ಯರ ತಂಡವು ‘ಸ್ಟ್ರೆಸ್ ಫ್ರಾಕ್ಚರ್’ ಇರುವುದು ಬೆನ್ನುನೋವಿಗೆ ಕಾರಣ ಎಂದು ತಿಳಿಸಿದ್ದಾರೆ. ಅವರು ತಮ್ಮ ಗಾಯದ ಆರೈಕೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಗೆ ಸೇರ್ಪಡೆಯಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.