ಮನೆ ರಾಜ್ಯ ಸೋನಿಯಾ ಗಾಂಧಿ ಸ್ವಾಗತಿಸಲು ಮೈಸೂರಿಗೆ ತೆರಳಿದ ರಾಹುಲ್ ಗಾಂಧಿ

ಸೋನಿಯಾ ಗಾಂಧಿ ಸ್ವಾಗತಿಸಲು ಮೈಸೂರಿಗೆ ತೆರಳಿದ ರಾಹುಲ್ ಗಾಂಧಿ

0

ಶ್ರೀರಂಗಪಟ್ಟಣ(Shreerangapattana): ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಪುತ್ರ ರಾಹುಲ್ ಗಾಂಧಿ ಮೈಸೂರಿಗೆ ತೆರಳಿದರು.

12.30ಕ್ಕೆ ಸೋನಿಯಾ ಗಾಂಧಿ ಮೈಸೂರು ತಲುಪುತ್ತಿದ್ದು, ತಾಯಿ- ಮಗ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ.

ನಂತರ ಮಧ್ಯಾಹ್ನ‌ 1 ಗಂಟೆಗೆ ರಾಹುಲ್ ಗಾಂಧಿ ಶ್ರೀರಂಗಪಟ್ಟಣ ತಲುಪಲಿದ್ದಾರೆ.