ಮೈಸೂರು(Mysuru): ಮೈಸೂರು ದಸರಾ ಜಂಬೂ ಸವಾರಿಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ನಡುವೆ ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಚಾಮುಂಡಿಬೆಟ್ಟದಿಂದ ತೆರೆದ ವಾಹನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ತರಲಾಯಿತು. ಅರಮನೆಯ ಜಯಮಾರ್ತಾಂಡ ದ್ವಾರದಿಂದ ಪ್ರವೇಶಿಸಿದ ಉತ್ಸವಮೂರ್ತಿಗೆ ಕಲಾತಂಡಗಳ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಮಾಡಲಾಯಿತು.
ಮಧ್ಯಾಹ್ನ 2.37 ರಿಂದ 2.50ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ.
ಸಂಜೆ 5. 07 ರಿಂದ 5.18ರ ಶುಭ ಮೀನಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಅರಮನೆಯಿಂದ ಪ್ರಾರಂಭವಾಗುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ರಸ್ತೆ ಆಯುರ್ವೇದಿಕ್ ವೃತ್ತ ಆರ್ ಎಂಸಿ, ತಿಲಕ್ ನಗರ ಮೂಲಕ ಬನ್ನಿ ಮಂಟಪ ತಲುಪಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.