ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ ‘ದಿಲ್ ಪಸಂದ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನವೆಂಬರ್ 11ಕ್ಕೆ ಚಿತ್ರಮಂದಿರಕ್ಕೆ ಪ್ರವೇಶಿಸಲಿದೆಯಂತೆ.
‘ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ, ‘ದಿಲ್ ಪಸಂದ್’ನಷ್ಟೇ ಸಿಹಿಯಾಗಿದೆ. ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ’ ಎಂದರು.
ನಿರ್ದೇಶಕ ಶಿವತೇಜಸ್. ‘ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಭಾವನಾತ್ಮಕವಾಗಿರುವ ಪಾತ್ರ ನನ್ನದು. ಪ್ರೀತಿಯ ಕಥಾ ಹಂದರದ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಪೂರ್ಣ ಪ್ರಮಾಣದ ಪ್ರೇಮಕಥೆಯಲ್ಲಿ ನಟಿಸಿರುವುದು ಇದೇ ಮೊದಲು ಎಂದರು.
ನಾಯಕಿ ನಿಶ್ವಿಕಾ ನಾಯ್ಡು.‘ಈ ಚಿತ್ರದಲ್ಲಿ ಮುಗ್ಧ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ ‘ದಿಲ್ ಪಸಂದ್’. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು.
ನಟಿ ಮೇಘಾ ಶೆಟ್ಟಿ.ನಾನು ಕಥೆ ಕೇಳಬೇಕಾದರೆ ಸಾಕಷ್ಟು ಖುಷಿಪಟ್ಟಿದ್ದೆ. ಸಾಕಷ್ಟು ಖುಷಿಯಾಗಿಯೇ ಡಬ್ಬಿಂಗ್ ಮಾಡಿದ್ದೇನೆ. ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.