ಮೈಸೂರು(Mysuru): ಕನ್ನಡ ಸಾಹಿತ್ಯ ಪರಿಷತ್’ನ ನಗರ ಘಟಕಗ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕೆ. ಎಸ್ ಶಿವರಾಮು ಅವರನ್ನು ನೇಮಕ ಮಾಡಲಾಗಿದೆ.
ನಾಡು-ನುಡಿ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಕೆ. ಎಸ್ ಶಿವರಾಮು ಅವರು ಮಡೆಸ್ನಾನದಂತಹ ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ ಮಾಡಿ ರಾಷ್ಟಮಟ್ಟದಲ್ಲಿ ಗಮನ ಸೆಳೆದು ಆ ಅಚರಣೆಯ ನಿಷೇಧಕ್ಕೆ ಕಾರಣರಾಗಿದ್ದರು.
ಇದೀಗ ಇವರನ್ನ ಕನ್ನಡ ಸಾಹಿತ್ಯ ಪರಿಷತ್ ನ ಮೈಸೂರು ನಗರ ಘಟಕಗ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ನೇಮಕಾತಿ ಆದೇಶ ಪತ್ರವನ್ನು ನೀಡಿದರು. ಈ ವೇಳೆ ಹಿರಿಯ ಸಾಹಿತಿಗಳಾದ ಪ್ರೊ. ಸಿ. ಪಿ. ಕೆ ಹಾಗೂ ಪ್ರೊ. ವೆಂಕಟಚಲಶಾಸ್ತ್ರಿ, ಕ.ಸಾ.ಪ ನಿಕಟ ಪೂರ್ವ ಅಧ್ಯಕ್ಷರಾದ ವೈ. ಡಿ ರಾಜಣ್ಣ. ಎಂ, ಚಂದ್ರಶೇಖರ್, ಡಾ. ಸಿ. ವೆಂಕಟೇಶ್ ಉಪಸ್ಥಿತರಿದ್ದರು
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.