ನವದೆಹಲಿ(Newdelhi): ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ್ದು, ನ.12ಕ್ಕೆ ಚುನಾವಣೆ ನಡೆಯಲಿದೆ ಎಂದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇದೇ 17ರಂದು ಅಧಿಸೂಚನೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25ರಂದು ಕಡೆಯ ದಿನ ಅ. 27ರಂದು ನಾಮಪತ್ರಗಳ ಪರಿಶೀಲನೆ ಅ.29ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ.
ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.