ಉತ್ತರಪ್ರದೇಶ(Uttarpradesh): ಚಾಕೋಲೆಟ್ ಆಸೆ ತೋರಿಸಿ 8 ವರ್ಷದ ಬಾಲಕಿಯ ಮೇಲೆ ಪಕ್ಕದ ಮನೆಯವನೇ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಅಜಂಗಢದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಲೆ ಮಾಡಿರುವ ದುರ್ಘಟನೆ ಸ್ಥಳದಲ್ಲಿಯೇ ಸಾಕ್ಷಿ ಲಭಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
ಅಪ್ರಾಪ್ತ ಬಾಲಕಿ ಮನೆಯಿಂದ 100 ಮೀಟರ್ ದೂರದಲ್ಲಿರುವ ಪಕ್ಕದ ಮನೆಯವನೇ ಅತ್ಯಾಚಾರ ಮಾಡಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಸಾಕ್ಷ್ಯ ದೊರೆತಿದ್ದು, ಆರೋಪಿ ಲಕ್ಷ್ಮಣ ಎಂಬಾತನನ್ನು ಬಂಧಿಸಲಾಗಿದೆ.
ಬಾಲಕಿಯನ್ನು ಚಾಕೋಲೆಟ್ ಕೊಡುವ ನೆಪದಲ್ಲಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಎಸ್ಪಿ ಅನುರಾಗ್ ಆರ್ಯ ಹೇಳಿದ್ದಾರೆ.
ಆರೋಪಿ ಲಕ್ಷ್ಮಣ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಡ್ರಗ್ ಸೇವಿಸುತ್ತಿದ್ದ. ಬಾಲಕಿ ಮನೆಗೆ ಬಾರದಿರುವುದನ್ನು ಗಮನಿಸಿದ ಪಾಲಕರು ಹುಡಕಲು ಆರಂಭಿಸಿದ್ದಾರೆ. ಆಗ ಅಜ್ಞಾತ ಸ್ಥಳದಲ್ಲಿ ಮೃತದೇಹ ಪತ್ತೆಯಾಗಿದೆ.ತ
ಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.