ಮುಂಬೈ(Mumbai): ರಾಯಗಢ ಜಿಲ್ಲೆಯ ಪನ್ವೇಲ್ನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ಬಂಧಿಸಿದೆ.
ಬಂಧಿತರಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಸ್ಥಳೀಯ ಘಟಕದ ಕಾರ್ಯದರ್ಶಿ, ರಾಜ್ಯ ವಿಸ್ತರಣಾ ಸಮಿತಿಯ ಸದಸ್ಯರು ಸೇರಿದ್ದಾರೆ.
ಕೇಂದ್ರ ಸರ್ಕಾರವು ಸಂಘಟನೆ ಮೇಲೆ ನಿಷೇಧ ಹೇರಿದ್ದರೂ ಮುಂಬೈಯಿಂದ 50 ಕಿ.ಮೀ. ದೂರದಲ್ಲಿರುವ ಪನ್ವೇಲ್ನಲ್ಲಿ ಪಿಎಫ್ಐ ಸದಸ್ಯರು ಸಭೆ ಸೇರಿದ್ದರು. ಬಳಿಕ ಶೋಧ ಕಾರ್ಯಾಚರಣೆ ನಡೆಸಿರುವ ಎಟಿಎಸ್, ಪಿಎಫ್ಐ ಸದಸ್ಯರನ್ನು ಬಂಧಿಸಿದೆ.
ಕಳೆದ ತಿಂಗಳು ಐಸಿಸ್ನಂತಹ ಜಾಗತಿಕ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಪಿಎಫ್ಐ ಸೇರಿದಂತೆ ಬೆಂಬಲಿತ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ನಿಷೇಧ ಹೇರಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.