ಮನೆ ಅಪರಾಧ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯು ಆತ್ಮಹತ್ಯೆಗೆ ಯತ್ನ:

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯು ಆತ್ಮಹತ್ಯೆಗೆ ಯತ್ನ:

0

ಸುಳ್ಯ(ದಕ್ಷಿಣ ಕನ್ನಡ):  ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮನೆಯೊಳಗೆ ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅವರು ಸುಳ್ಯದ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿಯಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ.  ಈ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ, ಈ ಘಟನೆಗೆ ಕಾರಣವೇನು? ಎಂಬುದು ತಿಳಿದುಬಂದಿಲ್ಲ.