ಮನೆ ಅಪರಾಧ 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಸರಗಳ್ಳನ ಬಂಧನ

36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಸರಗಳ್ಳನ ಬಂಧನ

0

ಬೆಂಗಳೂರು(Bengaluru): ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ಸರಗಳ್ಳ ಸೈಯದ್ ಪರ್ವೇಜ್ ಬಂಧಿತ ಆರೋಪಿ.

ಬಂಧಿತನಿಂಧ  92 ಗ್ರಾಂ ತೂಕದ 2 ಚಿನ್ನದ ಸರಗಳನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿ ಸೈಯದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ ಎನ್ನಲಾಗಿದೆ.

ಪ್ರಕರಣ ಸಂಬಂಧ  ತಿಲಕ್ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.