ಲಖನೌ: ರಾಮಮಂದಿರ ನಿರ್ಮಾಣದ ಪ್ರಗತಿ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದ ಬೆನ್ನಲ್ಲೇ, ರಾಮಮಂದಿರ ನಿರ್ಮಾಣ ಕಾಮಗಾರಿ ಚುರುಕು ಪಡೆದುಕೊಂಡಿದೆ.
ನಿರ್ಮಾಣ ಕಾರ್ಯದ ಉಸ್ತುವಾರಿ ಹೊತ್ತಿರುವ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪದಾಧಿಕಾರಿಗಳ ಪ್ರಕಾರ, ನಿರ್ಮಾಣ ಕಾರ್ಯ 23ರ ಡಿಸೆಂಬರ್‌ಗೆ ಪೂರ್ಣಗೊಳ್ಳಲಿದೆ.
ನಿರ್ಮಾಣ ಕಾರ್ಯವನ್ನು 2023ರ ಡಿಸೆಂಬರ್’ಗೆ ಪೂರ್ಣಗೊಳಿಸಿ ರಾಮಜನ್ಮಭೂಮಿ ಮಂದಿರ ನಿರ್ಮಾಣ ಸಮಿತಿಯ ಸುಪರ್ದಿಗೆ ಒಪ್ಪಿಸಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ನಿರ್ಮಾಣದ ಗುತ್ತಿಗೆ ಪಡೆದಿರುವ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.
ರಾಮಮಂದಿರದ ಪ್ರಮುಖ ಸಂಕೀರ್ಣದ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದೆ. ಪ್ರಸ್ತುತ, ನೆಲಮಹಡಿಯಲ್ಲಿ ಕಲ್ಲು ಕೆತ್ತನೆ ಕಾಮಗಾರಿ ಪ್ರಗತಿಯಲ್ಲಿದೆ ಎಂದೂ ತಿಳಿಸಿದರು.
ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ನಿರ್ಮಾಣ ಕಾರ್ಯ ಕುರಿತಂತೆ ಎಂಜಿನಿಯರುಗಳು, ಕುಶಲಕರ್ಮಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.