ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗುತ್ತಿದ್ದು, ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗದ ಮೆಟ್ಟಿಲೇರುತ್ತಿದ್ದಾರೆ ಎನ್ನಲಾಗಿದೆ.
ಕಾಲೇಜು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ ಟುಗೆದರ್ ನಿರ್ಧಾರವನ್ನು ತೆಗೆದುಕೊಂಡು ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ಸಾಗಿಸುತ್ತಾರೆ. ಆದರೆ ವರ್ಷ ಕಳೆಯುವ ವೇಳೆಗೆ ಗಲಾಟೆ ಶುರುವಾಗಿ ಹೆಣ್ಣುಮಕ್ಕಳು ನ್ಯಾಯ ಕೊಡಿಸುವಂತೆ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ.
ಲಿವಿಂಗ್ ಟುಗೆದರ್ ಚಾಳಿಯಿಂದ ಹೆಣ್ಣುಮಕ್ಕಳು ತಮ್ಮ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇನ್ನು ಇಂತಹ ಕೇಸ್ ನಲ್ಲಿ ನ್ಯಾಯ ಒದಗಿಸುವುದು ಕೂಡ ಕಷ್ಟ ಎಂದು ಆಯೋಗದ ಅಧ್ಯಕ್ಷರು ಹೇಳುತ್ತಾರೆ.
ಇನ್ನು ಪ್ರಮುಖವಾಗಿ ವಿದ್ಯಾರ್ಥಿನಿಯರಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಈಗಾಗಲೇ ಲಿವಿಂಗ್ ಟುಗೆದರ್ ಮೋಸದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಆಯೋಗ ಮಾಡಲು ನಿರ್ಧರಿಸಿದ್ದು, ಹಲವೆಡೆ ಪ್ರಾಯೋಗಿಕವಾಗಿ ಆರಂಭಿಸಿದೆ.
ಲಿವಿಂಗ್ ಟುಗೆದರ್ ಚಾಳಿಯಿಂದಾಗಿ ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಸಮಸ್ಯೆಯಾಗುತ್ತಿದೆ. ಖಿನ್ನತೆಯಂತಹ ಸಮಸ್ಯೆ ಕೂಡ ಎದುರಿಸುತ್ತಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.