ಕಾಸರಗೋಡು(Kasaragodu): ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಪೆರಿಯಾದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದಿದ್ದು, ಓರ್ವ ಕಾರ್ಮಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಮೇಲ್ಸೇತುವೆ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಐದು ಮಂದಿ ಕಾರ್ಮಿಕರು ಮೇಲ್ಸೇತುವೆಯ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದರು.
ನಿರ್ಮಾಣ ಕಾಮಗಾರಿಯಲ್ಲಿನ ಕುಂದುಕೊರತೆಯಿಂದಾಗಿ ಮೇಲ್ಸೇತುವೆ ಕುಸಿಯಲು ಕಾರಣವೆಂದು ಶಂಕಿಸಲಾಗಿದೆ. ಮೇಲ್ಸೇತುವೆ ಕುಸಿದು ಬಿದ್ದ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮೇಘಾ ಕನ್’ಸ್ಟ್ರೇಕ್ಷನ್ ಕಂಪೆನಿ ಚೆಂಗಳದಿಂದ ನೀಲೇಶ್ವರದ ತನಕದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿದೆ. ಮೂರು ಪಾಳಿಯಲ್ಲಿ 24 ಗಂಟೆಗಳ ಕಾಲ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮೇಲ್ಸೇತುವೆ ನಿರ್ಮಾಣಕ್ಕೆ ಪಿಲ್ಲರ್’ಗಳ ಕಾಮಗಾರಿ ಪೂರ್ಣಗೊಂಡಿದೆ. ಸ್ಲ್ಯಾಬ್ ಕಾಮಗಾರಿ ನಡೆಯುತ್ತಿರುವಂತೆ ಕುಸಿದು ಬಿದ್ದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.