ಮನೆ ರಾಜ್ಯ ಎನ್.ಆರ್.ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಅಜರುದ್ದೀನ್ ಅವರ ಜನ್ಮದಿನ ಆಚರಣೆ

ಎನ್.ಆರ್.ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಅಜರುದ್ದೀನ್ ಅವರ ಜನ್ಮದಿನ ಆಚರಣೆ

0

ಮೈಸೂರು(Mysuru): ಮೈಸೂರು ಎನ್.ಆರ್.ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಅಜರುದ್ದೀನ್ ಅವರ ಜನ್ಮದಿನವನ್ನು ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ರಾಜ್ಯ, ಜಿಲ್ಲಾ ಮತ್ತು ನಗರ ಘಟಕದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.